January 10, 2025

Newsnap Kannada

The World at your finger tips!

99254b0a 423e 49a9 aeb8 085cabbf761e

ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಘೋಷಣೆ

Spread the love

ಬಿಜೆಪಿ ಹೈಕಮಾಂಡ್‌ ಕೇರಳದ ಮುಂದಿನ‌‌ ಸಿಎಂ ಅಭ್ಯರ್ಥಿಯಾಗಿ ಇ. ಶ್ರೀಧರನ್ ಅವರನ್ನು ಘೋಷಣೆ ಮಾಡಿದೆ.

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮೆಟ್ರೋ ಮ್ಯಾನ್ ‘ ಇ.ಶ್ರೀಧರನ್ ಅವರನ್ನು ಭಾರತೀಯ ಜನತಾ ಪಕ್ಷ ಗುರುವಾರ ಘೋಷಣೆ ಮಾಡಿದೆ.

ಶ್ರೀಧರನ್ ಫೆಬ್ರವರಿಯಲ್ಲಿ ತಮ್ಮ ಅಭಿಮಾನಿಗಳ ನಡುವೆ ಬಿಜೆಪಿಗೆ ಸೇರಿದ್ದರು ಮತ್ತು ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು.

Copyright © All rights reserved Newsnap | Newsever by AF themes.
error: Content is protected !!