ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಕಡಿಮೆಯಾಗಿರುವ ಹಿನ್ನೆಲೆನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬೆಂಗಳೂರು
ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.
ಡಿ 20 ರಿಂದ 6 ರ ಬದಲಾಗಿ 5 ಗಂಟೆಯಿಂದಲೇ ಮೆಟ್ರೋ ಕಾರ್ಯಾರಂಭ ಮಾಡಲಿದೆ
ಡಿ.20ರ ಸೋಮವಾರದಿಂದ ಈ ಆದೇಶ ಜಾರಿಗೆ ಬರಲಿದೆ. ಸೋಮವಾರದಿಂದ ಶನಿವಾರದವರೆಗೂ ಬೆಳಿಗ್ಗೆ 5 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗಲಿದ್ದು, ಭಾನುವಾರದಂದು ಮಾತ್ರ ಬೆಳಿಗ್ಗೆ 7 ಗಂಟೆಗೆ ರೈಲು ಸಂಚಾರ ಶುರುವಾಗಲಿದೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.
ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಗಣನೀಯವಾಗಿ ಇಳಿಮುಖವಾಗುತ್ತಿದ್ದರಿಂದ ಪ್ರಯಾಣಿಕರಿಂದ ಬೇಡಿಕೆ ಹೆಚ್ಚಿದೆ. ಹೀಗಾಗಿ ಸಾಮಾನ್ಯವಾಗಿ ಬೆಳಿಗ್ಗೆ 6 ಗಂಟೆಯಿಂದ ಕಾರ್ಯಾರಂಭವಾಗುತ್ತಿದ್ದ, ಮೆಟ್ರೋ ಸೇವೆಯನ್ನ ಒಂದು ಗಂಟೆ ಮುಂಚಿತವಾಗಿ ಆರಂಭಿಸಲಾಗುತ್ತದೆ ಎಂದು ತಿಳಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು