December 24, 2024

Newsnap Kannada

The World at your finger tips!

mexico,crash,drugs

Mexico: 14 navy personnel killed in helicopter crash ಮೆಕ್ಸಿಕೊ: ನೌಕಾಪಡೆಯ 14 ಸಿಬ್ಬಂದಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವು #thenewsnap #latestnews #mexico #Plane_crash #drugs #mafia #international #bengaluru #NEWS #india #kannadanews #Mandya #Mysuru

ಮೆಕ್ಸಿಕೊ: ನೌಕಾಪಡೆಯ 14 ಸಿಬ್ಬಂದಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವು

Spread the love

ಕುಖ್ಯಾತ ಮಾದಕ ವಸ್ತು ಕಳ್ಳ ಸಾಗಣೆದಾರನೊಬ್ಬನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸಮಯದಲ್ಲಿ ಬೆಂಗಾವಲು ಹೆಲಿಕಾಪ್ಟರ್ ಪತನಗೊಂಡು ನೌಕಾಪಡೆಯ ಕನಿಷ್ಠ 14 ಸಿಬ್ಬಂದಿ ಸಾವಿಗೀಡಾಗಿದ್ದಾರೆ.

ಗ್ವಾಡಲಜರಾ ಕಾರ್ಟೆಲ್‌ ಸಂಸ್ಥಾಪಕ ರಾಫೆಲ್ ಕ್ಯಾರೊ ಕ್ವಿಂಟೆರೊ ಅವರನ್ನು ಕರೆದೊಯ್ಯುತ್ತಿದ್ದ ಮತ್ತೊಂದು ವಿಮಾನವನ್ನು ಬೆಂಗಾವಲು ಮಾಡುತ್ತಿತ್ತು.ಇದನ್ನು ಓದಿ –ಕಾವೇರಿ ನದಿ ನೀರಿನ ಮಟ್ಟ ಹೆಚ್ಚಳ : ಭರಚುಕ್ಕಿ ಹೊಗೆನಕಲ್ ಪ್ರವೇಶ ನಿಷೇಧ

ಅಪಘಾತದಲ್ಲಿ ಒಬ್ಬರು ಬದುಕುಳಿದಿದ್ದು, ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ .

ಪರಾರಿಯಾಗಿದ್ದ ಡ್ರಗ್ಸ್ ಸಾಗಣೆದಾರ ಕ್ಯಾರೊ ಕ್ವಿಂಟೆರೊ, ಸಿನಾಲೋವಾದ ಚೊಯಿಕ್ಸ್ ಪಟ್ಟಣದಲ್ಲಿ ಅಡಗಿಕೊಂಡಿದ್ದ. ಸ್ನಿಫರ್ ನಾಯಿಯಿಂದ ಆತನನ್ನು ಪತ್ತೆಮಾಡಲಾಯಿತು.

ಅಪಘಾತಕ್ಕೂ ಮಾದಕವಸ್ತು ಕಳ್ಳಸಾಗಣೆದಾರನ ಬಂಧನಕ್ಕೂ ಸಂಬಂಧ ಇರುವ ಬಗ್ಗೆ ಈವರೆಗೆ ಮಾಹಿತಿ ಸಿಕ್ಕಿಲ್ಲ ಎಂದು ನೌಕಾಪಡೆ ತಿಳಿಸಿದೆ.

ನೌಕಾಪಡೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದೆ.

Copyright © All rights reserved Newsnap | Newsever by AF themes.
error: Content is protected !!