March 9, 2026

Newsnap Kannada

The World at your finger tips!

WhatsApp Image 2024 09 05 at 9.53.22 AM

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

Spread the love

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಇನ್‌ಸ್ಟಾಗ್ರಾಂ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

ನಾರ್ಮಲ್ ಡೆಲಿವರಿ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು , ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ ಸಂಭ್ರಮದಲ್ಲಿದೆ.ರೇಣುಕಾಸ್ವಾಮಿ ಹತ್ಯೆ ಕೇಸ್ : ಕೋರ್ಟ್ ಗೆ ಶೀಟ್’ ಸಲ್ಲಿಕೆ – ದರ್ಶನ್ A2, ಪವಿತ್ರಾಗೌಡ A1 ಅರೋಪಿ

ಈ ಜರ್ನಿಯಲ್ಲಿ ಮಿಲನಾ ನಾಗರಾಜ್ ಅನುಭವಿಸಿದ ನೋವು, ಮಾಡಿದ ತ್ಯಾಗ, ತೋರಿದ ಧೈರ್ಯದ ಬಗ್ಗೆ ನನಗೆ ಹೆಮ್ಮೆ ಇದೆ. ಈ ಜರ್ನಿಯಲ್ಲಿ ಸಾಗುವ ಎಲ್ಲ ತಾಯಂದಿರಿಗೆ ನನ್ನ ಸೆಲ್ಯೂಟ್. ಇದನ್ನು ನೋಡಿ ನನಗೆ ಮಹಿಳೆಯರ ಮೇಲೆ ಇದ್ದ ಗೌರವ ದುಪ್ಪಟ್ಟಾಗಿದೆ. ಇಂದು ಮಗಳು ಜನಿಸಿರೋದು ನನಗೆ ಹೆಮ್ಮೆಯಿದೆ. ನಾನೊಬ್ಬ ಅದೃಷ್ಟವಂತ ತಂದೆ” ಎಂದು ಡಾರ್ಲಿಂಗ್ ಕೃಷ್ಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

error: Content is protected !!