July 7, 2022

Newsnap Kannada

The World at your finger tips!

JAMMU,ATTACK,TEACHER

TEACHER SHOT DEAD IN JAMMU HIGH SCHOOL

ಜಮ್ಮುವಿನಲ್ಲಿ ಶಾಲೆಗೆ ನುಗ್ಗಿ ಗುಂಡಿಟ್ಟು ಹೈಸ್ಕೂಲ್‌ ಶಿಕ್ಷಕಿಯ ಹತ್ಯೆಗೈದ ಉಗ್ರರು

Spread the love
jammu csif

ಹಾಡಹಗಲೇ ಹೈಸ್ಕೂಲ್‌ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಂವ್‌ ನ ಗೋಪಾಲಪೊರಾದಲ್ಲಿ ನಡೆದಿದೆ.

ಇದನ್ನು ಓದಿ –ಹನುಮ ಮಾಲಾಧಾರಿಗಳಿಂದ ಜೂನ್ 4 ರಂದು ಶ್ರೀರಂಗಟ್ಟಣದ ಜಾಮಿಯಾ ಮಸೀದಿ ಪ್ರವೇಶಕ್ಕೆ ಸಿದ್ಧತೆ

ಜಮ್ಮು ಪ್ರಾಂತ್ಯದ ಸಾಂಬಾ ಜಿಲ್ಲೆಯ ಹಿಂದೂ ಶಿಕ್ಷಕಿ ರಶ್ಮಿ ಹತ್ಯೆಗೊಳಗಾದವರು

ಉಗ್ರರ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಲಿಲ್ಲ.

error: Content is protected !!