December 19, 2024

Newsnap Kannada

The World at your finger tips!

nia4

ಕಾಶ್ಮೀರದಲ್ಲಿ ಉಗ್ರರಿಂದ ನಾಗರಿಕರ ಹತ್ಯೆ; ದೇಶದ 18 ಕಡೆಗಳಲ್ಲಿ N.I.A ದಾಳಿ

Spread the love

ದೇಶದ 18 ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ಮಾಡಿದೆ.

ದೆಹಲಿಯ ಎನ್​ಸಿಆರ್, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ ಸೇರಿದಂತೆ ಹಲವು ಭಾಗಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರು ನಾಗರಿಕರ ಮೇಲೆ ದಾಳಿ ನಡೆಸಿದ ಬಳಿಕ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭಯೋತ್ಪಾದಕರ ವಿರುದ್ಧ ಸಮರ ಸಾರುವ ಉದ್ದೇಶದಿಂದ ಈ ದಾಳಿ ನಡೆದಿದೆ.

ಗಲ್​​ಬಗ್ ಕಕಪೊರಾದ ಎಬಿ ಖಲಿಖ್ ದರ್​ ಪುತ್ರ ಒವೈಸಿ ಅಹಮ್ಮದ್ ನಿವಾಸದ ಮೇಲೂ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Copyright © All rights reserved Newsnap | Newsever by AF themes.
error: Content is protected !!