ಜನಸಂಘ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಹುಟ್ಟು ಹಬ್ಬದ ಅಂಗವಾಗಿ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಾಗಪುರ ದಲ್ಲಿರುವ ಶಾಸಕರ ಕಛೇರಿಯಲ್ಲಿ ಇಂದು ಸ್ಥಳೀಯ ಶಾಸಕರು ಹಾಗು ಅಬಕಾರಿ ಸಚಿವರಾದ ಕೆ ಗೋಪಾಲಯ್ಯನವರು *ಶ್ಯಾಮ್ ಪ್ರಸಾದ್ ಅವರು ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್ ಎಂ ವಿಶ್ವನಾಥ್, ಒ ಬಿ ಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು, ಪಾಲಿಕೆ ಮಾಜಿ ಉಪ ಮೇಯರ್ ಎಸ್, ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ , ಕ್ಷೇತ್ರದ ಎಲ್ಲ ಮೋರ್ಚಾದ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕ್ಷೇತ್ರದ ಬಡ ಹಾಗೂ ಮಧ್ಯಮ ವರ್ಗದ ಕೂಲಿಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದರು.
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ