ಅಬಕಾರಿ ಸಚಿವ ಕೆ. ಗೋಪಾಲಯ್ಯರವರ ಆಪ್ತ ಸಹಾಯಕ ಕೋವಿಡ್ 19ಗೆ ಬಲಿಯಾಗಿದ್ದಾರೆ.
ಮಂಜುನಾಥ್ ಗೋಪಾಲಯ್ಯ (67) ಇಂದು ಕೊರೊನಾಗೆ ಕೊನೆಯುಸಿರೆಳೆದಿದ್ದಾರೆ.
ಮೂರ್ನಾಲ್ಕು ದಿನಗಳ ಹಿಂದೆ ಮಂಜುನಾಥ್ ನಂದಿನಿ ಲೇಔಟ್ನ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿನ ಕಾರಣ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕಳೆದವಾರವಷ್ಟೇ ಮಂಜುನಾಥ್ ತಮ್ಮ ತಾಯಿಯನ್ನು ಕಳೆದುಕೊಂಡಿ ದ್ದರು.ತಾಯಿ ಮೃತಪಟ್ಟ ಮೇಲೆ ಮಂಜುನಾಥ್ ಮನೆಯಲ್ಲಿದ್ದವರಿಗೆಲ್ಲಾ ಸೋಂಕು ತಗುಲಿತ್ತು, ಹೀಗಾಗಿ ಅವರಿಗೂ ಸೋಂಕು ತಗುಲಿದ ಕಾರಣ ಇಂದು ಕೊನೆಯುಸಿರೆಳೆದಿದ್ದಾರೆ.
More Stories
GBS ಸೋಂಕಿನಿಂದ ಮೊದಲ ಶಂಕಿತ ಸಾವು: ಪ್ರಕರಣಗಳ ಸಂಖ್ಯೆ 101ಕ್ಕೆ ಏರಿಕೆ
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಕಠಿಣ ಕ್ರಮ: ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು – ಸಿಎಂ ಸಿದ್ದರಾಮಯ್ಯ
ಗಣರಾಜ್ಯೋತ್ಸವ Republic Day