ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಗಂಭೀರ ವಾಗಿ ಗಾಯಗೊಂಡ ಘಟನೆ ಈ ಸಂಜೆ ಜರುಗಿದೆ
ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ಮಹಿಮಾಪುರ ಗೇಟ್ ಬಳಿ ಘಟನೆ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ
ಸಚಿವರು ಹಾಗೂ ಇತರರಿಗೆ ಗಾಯಗಳಾಗಿರುವ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು