ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಮಂಗಳವಾರ ಬ್ರಹ್ಮಾವರ ತಾಲ್ಲೂಕಿನ ಉಪ್ಪೂರು ಕೆಜಿ ರೋಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ವಾಹನ ಪಲ್ಟಿಯಾಗಿದ್ದು ಸಚಿವರ ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಹಾಗೂ ಕಾರು ಚಾಲಕ ಚರಣ್ ಅವರಿಗೆ ಗಾಯಗಳಾಗಿವೆ.
ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನು ಓದಿ –ಇಂಗ್ಲೆಂಡ್ ವಿರುದ್ಧ ಬುಮ್ರಾ, ಶಮಿ ಬೆಂಕಿ ಬಿರುಗಾಳಿ ನಾಲ್ವರು ಸೊನ್ನೆಗೆ ಔಟ್.. 26ಕ್ಕೆ 5 ವಿಕೆಟ್
ಬೆಂಗಾವಲು ವಾಹನದ ಎದುರು ಸಂಚರಿಸುತಿದ್ದ ಲಾರಿ ಸಿಗ್ನಲ್ ಇಲ್ಲದೆ ದಾರಿ ಬದಲಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು