ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಇಂದು ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಸಂಭವಿಸಿದೆ.
ಅದೃಷ್ಟವಶಾತ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ನಾಯಿ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು, ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.ಇದನ್ನು ಓದಿ –ರೈತರ ಕ್ರಾಂತಿ ಸಂಕ್ರಾಂತಿ
ಸಚಿವರು ಮತ್ತು ಸಹೋದರರಿಗೆ ತೀವ್ರ ಗಾಯಗಳಿಲ್ಲದಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
More Stories
ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
ಸಂಕ್ರಾಂತಿ….
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ