ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳಿವೆ ಎಂದು ಸಾಮಾಜಿಕ ಹೋರಾಟಗಾರ ಅಲಂ ಪಾಷಾ ಗಂಭೀರ ಆರೋಪ ಮಾಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪಾಷ , ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ. ಯಾರ್ ಯಾರದ್ದು ಬೇಕಾದ್ರೂ ಸಿಡಿ ಇರಬಹುದು. ಇವರಿಗೆ ಈಗ ಆರೂವರೆ ಕೋಟಿ ಜನರ ಬೆಂಬಲ ಸಿಕ್ಕರೆ ಈ ಸಿಡಿಗಳ ಸಂಖ್ಯೆ 50 ಲಕ್ಷ ಆಗಬಹುದು ಎಂದು ಆರೋಪಿಸಿದರು.
ಸಿಡಿ ಬಾಬ: ನಿರಾಣಿ
ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬ. ಆತನ ಬಳಿ ಸಾಕಷ್ಟು ಸೆಕ್ಸ್ ಸಿಡಿಗಳು ಇವೆ. ರಾಜಕಾರಣಿ ಮತ್ತು ಪ್ರಮುಖ ನಾಯಕರ ಸೆಕ್ಸ್ ಸಿಡಿಗಳು ನಿರಾಣಿ ಬಳಿ ಇದೆ ಎಂದು ಹೇಳಿದ್ದಾರೆ.
ಬ್ಯಾಂಕ್ ಆಫ್ ಇಂಡಿಯಾದ ಶಹಾಪುರ ಶಾಖೆಯಲ್ಲಿ ನಕಲಿ ಹೆಸರು ಬಳಸಿ ಸಾಲ ಪಡೆದಿದ್ದಾರೆ. ಸಣ್ಣ ರೈತರ ಹೆಸರಲ್ಲಿ ಬೆಳೆ ಸಾಲವನ್ನು ಪಡೆದು ಬಳಿಕ ಆ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಕಲಿ ಹೆಸರು, ಖಾತೆಗಳ ಮೂಲಕ ಶ್ರೀ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್ನ ಲ್ಲಿ ಹೂಡಿಕೆ ಮಾಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರಿಗೆ ಸಿಗುವ ಸಾಲವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ