ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಹಕಾರಿ ಸಚಿವೆ ಶೋಭಾ ಕರಂದ್ಲಾಜೆ ಅಯ್ಯಪ್ಪ ಸ್ವಾಮಿ ಮಾಲೆ ಹಾಕಿ , ಇರುಮುಡಿ ಹೊತ್ತು , ಕಪ್ಪು ಬಟ್ಟೆ ಧರಿಸಿ , ಹದಿನೆಂಟು ಮೆಟ್ಟಿಲುಗಳನ್ನು ಏರಿ ಸ್ವಾಮಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ .
ವರ್ಷದಲ್ಲಿ ಕೆಲವೇ ಬಾರಿ ತೆರೆಯುವ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ , ʼಮಂಡಲ ಪೂಜಾ ಮಹೋತ್ಸವಂʼಗಾಗಿ ನವೆಂಬರ್ 16ರಿಂದ 27ರವರೆಗೆ ತೆರೆದಿರುತ್ತದೆ .ಕರುನಾಡ ಜಿಲ್ಲೆಗಳ ಕಿರು ಪರಿಚಯ – 17-ದಾವಣಗೆರೆ
ಜನವರಿ 14ರಂದು ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಮಕರ ಜ್ಯೋತಿಯ ದರ್ಶನ ಆಗಲಿದೆ. ಮಕರ ಜ್ಯೋತಿಯ ಸಂದರ್ಭದಲ್ಲಿ ಇರುಮುಡಿ ಹೊತ್ತ ಲಕ್ಷಾಂತರ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು