ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ದೆಹಲಿಗೆ ತೆರಳಿದ್ದಾರೆ. ಕಳೆದ ರಾತ್ರಿ 8.30ಕ್ಕೆ ವಿಮಾನ ಮೂಲಕ ಯೋಗೇಶ್ವರ್ ದೆಹಲಿಗೆ ಪ್ರಯಾಣ ಮಾಡಿದ್ದಾರೆ.
ಇಂದು ಕೇಂದ್ರ ನಾಯಕರ ಭೇಟಿಗೆ ಯೋಗೇಶ್ವರ್ ಕಾಲಾವಕಾಶ ಪಡೆಯಲಿದ್ದಾರೆ ಎನ್ನಲಾಗಿದೆ. ಇನ್ನು ನಿನ್ನೆ ರಾತ್ರಿಯೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡಾ ದೆಹಲಿಯನ್ನು ತಲುಪಿದ್ದಾರೆ.
ಇತ್ತೀಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿ, ಸಚಿವರು ಶಾಸಕರ ಜೊತೆ ಮಾತುಕತೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಯೋಗೇಶ್ವರ್, ಪರೀಕ್ಷೆ ಬರೆದಿದ್ದೇವೆ ರಿಸಲ್ಟ್ಗೋಸ್ಕರ ಕಾಯುತ್ತಿದ್ದೇವೆ ಅಂತ ಹೇಳಿಕೆ ನೀಡಿದರು.
ಈ ಬೆನ್ನಲ್ಲೆ ಬಿಜೆಪಿಯ ಇಬ್ಬರೂ ನಾಯಕರ ದೆಹಲಿ ಯಾತ್ರೆ ತೀವ್ರ ಕುತೂಹಲ ಮೂಡಿಸಿದೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ