ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.
ಪೊಲೀಸರು ಹಾಗೂ ಕುಟುಂಬಸ್ಥರು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ಕಾಣೆಯಾಗಿದ್ದರು. ಹುಡುಕಾಟ ನಡೆಸಿದ್ದರೂ ಬಾಲಕರು ಪತ್ತೆಯಾಗಿರಲಿಲ್ಲ. 9 ವರ್ಷದ ವರುಣ್, 5 ವರ್ಷದ ಸಣ್ಣಯ್ಯ ಸಾವನ್ನಪ್ಪಿರುವ ಬಾಲಕರು ಮನೆಯ ಹೊರಗಡೆ ಆಟವಾಡುತ್ತಿದ್ದ ಬಾಲಕರು ಏಕಾಏಕಿ ನಾಪತ್ತೆಯಾಗಿದ್ದ ವರು ಹಳ್ಳದಲ್ಲಿ ಸ್ನಾನ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಘಟನೆ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಾಪತ್ತೆಯಾದ ಬಾಲಕರಿಗಾಗಿ ನಿನ್ನೆಯಿಂದ ಪೊಲೀಸರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಸಿರವಾರ ಹಾಗೂ ಕವಿತಾಳ ಠಾಣೆ ಪೊಲೀಸರಿಂದ ಬಾಲಕರಿಗಾಗಿ ಹುಡುಕಾಟ ನಡೆದಿತ್ತು, ಗ್ರಾಮದ ಹಳ್ಳದಲ್ಲೇ ಸೋಮವಾರ ಬೆಳಗ್ಗೆ ಶವಗಳು ಪತ್ತೆಯಾಗಿವೆ.
ಹಂಪಯ್ಯ ನಾಯಕ್ ಕೊನೆಯ ಪುತ್ರ ಶಿವಾನಂದ ಮಕ್ಕಳಾದ ವರುಣ್ ಹಾಗೂ ಸಣ್ಣಯ್ಯ ಶವವಾಗಿ ಪತ್ತೆಯಾಗಿವೆ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ