December 23, 2024

Newsnap Kannada

The World at your finger tips!

kabbadi , mandya , MLA

MLA C S Puttaraju who patted his thigh for Kabaddi! ಕಬಡ್ಡಿಗಾಗಿ ತೊಡೆ ತಟ್ಟಿದ ಶಾಸಕ ಸಿ ಎಸ್ ಪುಟ್ಟರಾಜು!

ಕಬಡ್ಡಿಗಾಗಿ ತೊಡೆ ತಟ್ಟಿದ ಶಾಸಕ ಸಿ ಎಸ್ ಪುಟ್ಟರಾಜು!

Spread the love

ಮೈದಾನಕ್ಕಿಳಿದು ಶಾಸಕ ಸಿ ಎಸ್ ಪುಟ್ಟರಾಜು ಕಬಡ್ಡಿ ಆಡಿ ಎಲ್ಲರ ಗಮನ ಸೆಳೆದರು .

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದ ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶಾಸಕರು ಕಬಡ್ಡಿ ಮೈದಾನಕ್ಕಿಳಿದರು.ಇಂದು – ನಾಳೆಯೊಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಓಪನ್ – ಸಂಸದ ಪ್ರತಾಪ್ ಸಿಂಹ

ಯುವಕರೊಂದಿಗೆ ಕಬಡ್ಡಿ ಆಡುವ ಮೂಲಕ ಕ್ರೀಡಾಸ್ಪೂರ್ತಿ ಮೆರೆದರು. ತೊಡೆ ತಟ್ಟಿ ಅಂಗಳಕ್ಕಿಳಿದರೂ ರೇಡ್ ನಲ್ಲಿ ಪಾಯಿಂಟ್ಸ್ ಗಳಿಸಲು ಶಾಸಕರು ವಿಫಲರಾದರು.

ಶಾಸಕರ ಕಬಡ್ಡಿ ಆಟಕ್ಕೆ ಇಳಿದಾಗ ಶಿಳ್ಳೆ, ಚಪ್ಪಾಳೆಗಳ ಸುರಿಮಳೆಯೇ ಸರಿಯಿತು. ಈ ಮೂಲಕ ಶಾಸಕರು , ಕಲೆ ಹಾಡುಗಾರಿಕೆ ರಾಜಕೀಯಕ್ಕೂ ಸೈ, ಕಬಡ್ಡಿಗೂ ಸೈ ಎನ್ನುವ ರೀತಿಯಲ್ಲಿ ಆಟವಾಡಿದ್ದು ಮಾತ್ರ ವಿಶೇಷವಾಗಿತ್ತು.

Copyright © All rights reserved Newsnap | Newsever by AF themes.
error: Content is protected !!