ಅಮೆರಿಕಾ (America) ಗೆ ಹೊರಡುವ ಮುನ್ನ ವೀಡಿಯೋ ಕರೆ ಮೂಲಕ, ಎಲ್ಲರೂ ಶಾಂತಿಯಿಂದ ಇರಬೇಕು, ಜನರಿಗೆ ಸಮಸ್ಯೆ ಇದ್ದರೆ ನನ್ನ ನಂಬರ್ ಗೆ ಕರೆ ಮಾಡಿ ಎಂದು ಹೇಳಿದ್ದಾರೆ.
5 ತಿಂಗಳ ಹಿಂದೆ ಚುನಾವಣೆಗಾಗಿ ಅಮೇರಿಕಾದಿಂದ ಮಂಡ್ಯದ ಮೇಲುಕೋಟೆ ಕ್ಷೇತ್ರಕ್ಕೆ ಬಂದಿದ್ದ ದರ್ಶನ್ ಇದೀಗ ದರ್ಶನ್ ತನ್ನ ಹೆಂಡತಿ ಮಕ್ಕಳನ್ನು ನೋಡಲು ಅಮೆರಿಕಾಗೆ ತೆರಳಿದ್ದಾರೆ. ಜಿಪಂ – ತಾಪಂಗೆ ಚುನಾವಣೆ : ಸಚಿವ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸಮಿತಿ
ಹೆಂಡತಿ ಮಕ್ಕಳನ್ನು ನೋಡಿ 5 ತಿಂಗಳು ಆಗಿವೆ. ಹೀಗಾಗಿ ಅವರನ್ನು ನೋಡಲು ಅಮೆರಿಕಾಗೆ ಹೋಗ್ತಾ ಇದ್ದೀನಿ. 10 ದಿನಗಳ ನಂತರ ವಾಪಸ್ ನಾನು ಬರ್ತೀವಿ. ಎಲ್ಲರೂ ಶಾಂತಿಯಿಂದ ಇರಬೇಕು. ಜನರಿಗೆ ಸಮಸ್ಯೆ ಇದ್ದರೆ ನನ್ನ ನಂಬರ್‍ಗೆ ಕರೆ ಮಾಡಿ. ನಮ್ಮ ಕಡೆಯವರು ಮಾತನಾಡಿ ಸಮಸ್ಯೆ ಬಗೆಹರಿಸುತ್ತಾರೆ. ಅಮೆರಿಕಾದಿಂದ ಬಂದು ಎಲ್ಲರನ್ನು ಕಾಣುತ್ತೇನೆ ಎಂದು ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು