10 ದಿನ ಅಮೆರಿಕಾದತ್ತ ಶಾಸಕ ದರ್ಶನ್ ಪುಟ್ಟಣ್ಣಯ್ಯ

Team Newsnap
1 Min Read

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಇಂದು ಅಮೆರಿಕಾದತ್ತ 10 ದಿನಗಳಿಗಾಗಿ ತೆರಳಿದ್ದಾರೆ.

ಅಮೆರಿಕಾ (America) ಗೆ ಹೊರಡುವ ಮುನ್ನ ವೀಡಿಯೋ ಕರೆ ಮೂಲಕ, ಎಲ್ಲರೂ ಶಾಂತಿಯಿಂದ ಇರಬೇಕು, ಜನರಿಗೆ ಸಮಸ್ಯೆ ಇದ್ದರೆ ನನ್ನ ನಂಬರ್ ಗೆ ಕರೆ ಮಾಡಿ ಎಂದು ಹೇಳಿದ್ದಾರೆ.

election , news , politics
MLA Darshan Puttannaiah left to America for 10 days 10 ದಿನ ಅಮೆರಿಕಾಗೆ ತೆರಳಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

5 ತಿಂಗಳ‌ ಹಿಂದೆ ಚುನಾವಣೆಗಾಗಿ ಅಮೇರಿಕಾದಿಂದ ಮಂಡ್ಯದ ಮೇಲುಕೋಟೆ ಕ್ಷೇತ್ರಕ್ಕೆ ಬಂದಿದ್ದ ದರ್ಶನ್ ಇದೀಗ ದರ್ಶನ್ ತನ್ನ ಹೆಂಡತಿ ಮಕ್ಕಳನ್ನು ನೋಡಲು ಅಮೆರಿಕಾಗೆ ತೆರಳಿದ್ದಾರೆ. ಜಿಪಂ – ತಾಪಂಗೆ ಚುನಾವಣೆ : ಸಚಿವ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸಮಿತಿ

ಮಕ್ಕಳನ್ನು ನೋಡಿ 5 ತಿಂಗಳಾಗಿದೆ

ಹೆಂಡತಿ ಮಕ್ಕಳನ್ನು ನೋಡಿ 5 ತಿಂಗಳು ಆಗಿವೆ. ಹೀಗಾಗಿ ಅವರನ್ನು ನೋಡಲು ಅಮೆರಿಕಾಗೆ ಹೋಗ್ತಾ ಇದ್ದೀನಿ. 10 ದಿನಗಳ ನಂತರ ವಾಪಸ್ ನಾನು ಬರ್ತೀವಿ. ಎಲ್ಲರೂ ಶಾಂತಿಯಿಂದ ಇರಬೇಕು. ಜನರಿಗೆ ಸಮಸ್ಯೆ ಇದ್ದರೆ ನನ್ನ ನಂಬರ್‍ಗೆ ಕರೆ ಮಾಡಿ. ನಮ್ಮ ಕಡೆಯವರು ಮಾತನಾಡಿ ಸಮಸ್ಯೆ ಬಗೆಹರಿಸುತ್ತಾರೆ. ಅಮೆರಿಕಾದಿಂದ ಬಂದು ಎಲ್ಲರನ್ನು ಕಾಣುತ್ತೇನೆ ಎಂದು ತಿಳಿಸಿದ್ದಾರೆ.

Share This Article
Leave a comment