ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತೆ ವಿನೂತನ ಕೆಲಸ ಮಾಡಿ ಸುದ್ದಿಯಾಗಿದ್ದಾರೆ. ಭಾನುವಾರ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ನಡೆದ ಮದುವೆಯ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಓಡಿಸಿ ಮತ್ತೆ ಸುದ್ದಿಯಾಗಿದ್ದಾರೆ.
ದಾವಣಗೆರೆಯ ಬೆಳೆ ಹಾನಿ ಪ್ರದೇಶಗಳಿಗೆ ರೇಣುಕಾಚಾರ್ಯ ಭೇಟಿ ನೀಡಿದ್ದು, ಬಳಿಕ ಮದುವೆಗೆ ತೆರಳಿದ್ದರು. ಮದುವೆಯ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ಬಳಿಕ ರೇಣುಕಾಚಾರ್ಯ ನವಜೋಡಿಗೆ ಆಶೀರ್ವದಿಸಿದರು.
ಇದನ್ನು ಓದಿ : ಫೇಸ್ ಬುಕ್ ನಲ್ಲಿ ಪರಿಚಯ- ಪ್ರೀತಿಯ ನಾಟಕ : ನಾಗಮಂಗಲದ ಯುವಕನಿಗೆ ಯಾಮಾರಿಸಿದ 50ರ ಆಂಟಿ !
ಬೆಳಗುತ್ತಿ ಗ್ರಾಮದ ಮಲ್ಲಿಕಾರ್ಜುನಪ್ಪನವರ ಪುತ್ರ ಪ್ರಶಾಂತ್ ಹಾಗೂ ಪ್ರಿಯಾ ಅವರ ಮದುವೆಯಲ್ಲಿ ಪಾಲ್ಗೊಂಡಿದ್ದ ರೇಣುಕಾಚಾರ್ಯ, ಬಳಿಕ ಮದುವೆ ದಿಬ್ಬಣ ಹೊತ್ತ ಟ್ರ್ಯಾಕ್ಟರ್ ಅನ್ನು ಚಲಾಯಿಸಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ