ಶಾಸಕ ಸಾ ರಾ ಮಹೇಶ್ ವಿರುದ್ಧ FIR : ರಾತ್ರಿ ದಿಢೀರ್ ಪ್ರತಿಭಟನೆ

ಶಾಸಕ ಸಾ.ರಾ.ಮಹೇಶ್ ಪ್ರಚೋದನೆಯಿಂದ ಅವರ ಸಹಚರರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ಗಂಗರಾಜು ಮೈಸೂರಿನಲ್ಲಿ ದೂರು ನೀಡಿದ ನಂತರ ಶಾಸಕರು ಲಕ್ಷ್ಮೀಪುರಂ ಠಾಣೆ ಮುಂದೆ ರಾತ್ರಿ ಪ್ರತಿಭಟನೆ ನಡೆಸಿದರು. ದೂರು ದಾಖಲಾದ ಹಿನ್ನೆಲೆಯಲ್ಲಿ ಕೆರಳಿದ ಸಾ.ರಾ.ಮಹೇಶ್ ಪೊಲೀಸ್ ಠಾಣೆಯ ಮುಂದೆ ಶನಿವಾರ ತಡರಾತ್ರಿಯವರೆಗೂ ಪ್ರತಿಭಟನೆ ನಡೆಸಿದರು. ಇದಕ್ಕೆ ಅವರ ಬೆಂಬಲಿಗರೂ ಸಾಥ್ ನೀಡಿದರು. ಬಳಿಕ ಪೊಲೀಸರ ಮನವೊಲಿಕೆ ನಂತರ ಧರಣಿ ವಾಪಸ್​ ಪಡೆದರು. ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಅವರು ಮಾತನಾಡಿ … Continue reading ಶಾಸಕ ಸಾ ರಾ ಮಹೇಶ್ ವಿರುದ್ಧ FIR : ರಾತ್ರಿ ದಿಢೀರ್ ಪ್ರತಿಭಟನೆ