ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆ ಆಯ್ಕೆ ಮಾಡುವ ಹೆಸರುಗಳನ್ನು ಹೈ ಕಮ್ಯಾಂಡ್ ಗೆ ಶಿಫಾರಸ್ಸು ಮಾಡಲಾಗಿದೆ. ವಿಧಾನ ಪರಿಪತ್ ಗೆ ಸಾಮಾನ್ಯ, ಮಹಿಳಾ, ಹಿಂದುಳಿದ ವರ್ಗ ಹಾಗೂ ಎಸ್ಸಿ ಎಸ್ಟಿ ವಿಭಾಗದಿಂದ ಆಯ್ಕೆ ಮಾಡಲಾಗಿದೆ.
ವಿಧಾನ ಪರಿಷತ್ ಗೆ ಬಿ ವೈ ವಿಜಯೇಂದ್ರ , ಸುರಾನಾ, ಚಲುವಾದಿ ನಾರಾಯಣಸ್ವಾಮಿ, ಲಕ್ಷ್ಮಣ್ ಸವದಿ , ನೆ . ಲ.ನರೇಂದ್ರ ಬಾಬು,ಮಹೇಶ್ ಟೆಂಗಿನಕಾಯಿ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ.
ಇದನ್ನು ಓದಿ :ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲಪಡಿಸಲು ಅಪರೇಷನ್ ಕಮಲ ಫಿಕ್ಸ್: ಎಸ್.ಟಿ.ಸೋಮಶೇಖರ್
ರಾಜ್ಯ ಸಭೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ , ಕೆ ಸಿ ರಾಮಮೂರ್ತಿ, ನಿರ್ಮಲ್ ಸುರಾನಾ ಹಾಗೂ ಲೇಹರ್ ಸಿಂಗ್ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ.
More Stories
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ