ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಇಂದಿನಿಂದ 2 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದು, ನಾಳೆ ಮತ್ತು ನಾಡಿದ್ದು ಸಾಧಾರಣ ಮಟ್ಟದಲ್ಲಿ ಮಳೆಯಾಗುವ ಸೂಚನೆ ಇದೆ.
ಇದನ್ನು ಓದಿ – ಬೆಂಗಳೂರಿನ ರಸ್ತೆಗಿಳಿದ ಜಿಂಕೆ ಅಪಘಾತಕ್ಕೆ ಬಲಿ
ಬೆಂಗಳೂರು ಗ್ರಾಮಾಂತರ, ಬೆಳಗಾವಿ, ವಿಜಯಪುರ, ಉಡುಪಿ, ಬಾಗಲಕೋಟೆ, ಮಂಡ್ಯ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ರಾಮನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಉಡುಪಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ರಾಯಚೂರು, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು