ಪ್ರಧಾನಮಂತ್ರಿ ನರೇಂದ್ರ ಮೋದಿ ಚಿಕ್ಕಮ್ಮ ನರ್ಮದಾಬೆನ್ ಮೋದಿ (80) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ನರ್ಮದಾಬೆನ್ ಕೊರೋನಾ ಸೋಂಕಿಗೊಳಗಾಗಿ ಅಹ್ಮದಾಬಾದ್ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹಿನ್ನೆಲೆ ನರ್ಮದಾಬೆನ್ ಮೋದಿ ಕೊನೆಯುಸಿರೆಳೆದಿದ್ದಾರೆ.
ನರ್ಮದಾಬೆನ್ ಮೋದಿ ಅಹ್ಮದಾಬಾದ್ನ ರಾನಿಪ್ ಏರಿಯಾದಲ್ಲಿ ತಮ್ಮ ಮಕ್ಕಳೊಂದಿಗೆ ವಾಸವಿದ್ದರು. ಕೊರೊನಾ ಸೋಂಕಿನಿಂದಾಗಿ ಗಂಭೀರವಾಗಿದ್ದ ಅವರನ್ನು ಹತ್ತು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೋದಿ ಸಹೋದರ ಪ್ರಹ್ಲಾದ್ ಮೋದಿ ಹೇಳಿಕೆ ನೀಡಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ