ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಪ್ರವಾಸದ ವೇಳೆ #GOBackModi ಹ್ಯಾಷ್ ಟ್ಯಾಗ್ ಸೋಷಿಯಲ್ ಮೀಡಿಯಾದಲ್ಲಿ ಬಹುಭಾಷಾ ನಟಿ ಒವಿಯಾ ಕೂಡಾ ಟ್ವೀಟ್ ಮಾಡಿದ ಕಾರಣಕ್ಕಾಗಿ ತಮಿಳುನಾಡಿನ ಬಿಜೆಪಿ ಆಕೆಯ ವಿರುದ್ಧ ದೂರು ನೀಡಿದೆ.
ತಮಿಳು, ಮಲಯಾಳಂ ಮತ್ತು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ಒವಿಯಾ #GOBackModi ಎಂದು ಟ್ವೀಟ್ ಮಾಡಿದ್ದರು.
ಈ ವಿಚಾರವಾಗಿ ತಮಿಳುನಾಡಿನ ಬಿಜೆಪಿ ಕಾನೂನು ವಿಭಾಗದ ಸದಸ್ಯ ಅಲೆಕ್ಸ್ ಸುಧಾಕರ್, ನಟಿ ಒವಿಯಾ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ದೂರು ನೀಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಸರಿ ಪಡೆ ಓವಿಯಾಗೆ ಕ್ಷಮೆ ಕೇಳುವಂತೆ ಹೇಳಿದೆ. ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಡಿ ಅಲೆಕ್ಸ್ ಸುಧಾಕರ್ ಎಸ್‍ಪಿ, ಸಿಬಿ-ಸಿಐಡಿಗೆ ದೂರು ನೀಡಿದ್ದಾರೆ,
ಸಾರ್ವಜನಿಕವಾಗಿ ಅಗೌರವ ತೋರಿದ್ದಕ್ಕಾಗಿ ಓವಿಯಾ ವಿರುದ್ಧ ಕ್ರಮ ಕೈಗೊಳ್ಳಿ ಮತ್ತು ನಟಿಯ ಈ ಹಿಂದಿನ ಉದ್ದೇಶದ ಕುರಿತು ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ