ನವದೆಹಲಿ: ಇಂದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA )ನೂತನವಾಗಿ ಚುನಾಯಿತವಾಗಿರುವ ಎಲ್ಲ ಸಂಸದರೊಂದಿಗೆ ಇಂದು ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಮ್ಮಿಶ್ರ ಸರ್ಕಾರ ರಚನೆಯ ಹಕ್ಕನ್ನು ಮಂಡಿಸಿದ್ದಾರೆ.
ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು, ಮುಖ್ಯಮಂತ್ರಿಗಳು ಮತ್ತು ಎನ್ಡಿಎಯ ಇತರ ನಾಯಕರು ‘ಮೋದಿ-ಮೋದಿ’ ಎಂದು ಘೋಷಣೆ ಕೂಗಿದದ್ದಾರೆ.
ಇದನ್ನು ಓದಿ –ಸಚಿವ ನಾಗೇಂದ್ರ ರಾಜೀನಾಮೆ: ಕಾಂಗ್ರೆಸ್ ಮೊದಲ ವಿಕೆಟ್ ಪತನ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ನಾಯಕರು ಸ್ವಾಗತಿಸಿ , ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ರಾಜ್‌ನಾಥ್ ಸಿಂಗ್ ಅವರು ಪ್ರಸ್ಥಾಪ ಮಾಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ