ನವದೆಹಲಿ : ನರೇಂದ್ರ ಮೋದಿ ಕ್ಯಾಬಿನೆಟ್ ವಿಶ್ವಕರ್ಮ ಯೋಜನೆಗೆ ಅನುಮೋದನೆ ನೀಡಿದೆ . ಸಭೆಯಲ್ಲಿ 77,613 ರೂ.ಗಳ ‘ಪಿಎಂ ಇ-ಬಸ್ ಸೇವೆ’ಗೆ ಅನುಮೋದನೆ ನೀಡಲಾಗಿದೆ.
ಇದೇ ಈ ಯೋಜನೆಯಡಿ ದೇಶಾದ್ಯಂತ ಸುಮಾರು 10,000 ಹೊಸ ಎಲೆಕ್ಟ್ರಿಕ್ ಬಸ್ಸುಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಬುಧವಾರ ಕೇಂದ್ರ ಸರ್ಕಾರ ಪಿಎಂ ಇ-ಬಸ್ ಸೇವಾ ಅಡಿಯಲ್ಲಿ 100 ನಗರಗಳಲ್ಲಿ 10,000 ಹೊಸ ಎಲೆಕ್ಟ್ರಿಕ್ ಬಸ್ಸುಗಳನ್ನು ಪ್ರಕಟಿಸಿದೆ.ಕುಂಭದ್ರೋಣ ಮಳೆಯ ಆರ್ಭಟಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ
ಪಿಎಂ ಇ-ಬಸ್ ಸೇವೆಗೆ 77,613 ಕೋಟಿ ರೂ. ದೇಶಾದ್ಯಂತ ಸುಮಾರು 10,000 ಹೊಸ ಎಲೆಕ್ಟ್ರಿಕ್ ಬಸ್ಸುಗಳನ್ನು ಒದಗಿಸಲಾಗುವುದು ಎಂದು ಅನುರಾಗ್ ಠಾಕೂರ್ ಹೇಳಿದರು.
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ