ಜುಲೈ ಮೊದಲ ವಾರದಲ್ಲಿ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಈ ವೇಳೆ
ಕೆಲ ಸಚಿವರನ್ನು ಕೈಬಿಡುವ ಸಾಧ್ಯತೆಯಿದೆ.
ಪ್ರಧಾನಿ ಮೋದಿ ಕೆಲ ಸಚಿವರನ್ನು ಕೈಬಿಟ್ಟು 27 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ನೀಡಲು ಮುಂದಾಗಿದ್ದಾರೆ.
ಸಂಭಾವ್ಯ ಪಟ್ಟಿ ಹೀಗಿದೆ :
- ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ
- ಬಿಹಾರದ ಮಾಜಿ ಉಪಮುಖ್ಯ ಮಂತ್ರಿ ಸುಶೀಲ್ ಮೋದಿ
- ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಹಾಗೂ ಕೈಲಾಶ್ ವಿಜಯವರ್ಗಿಯಾ, ಬಿಜೆಪಿ ವಕ್ತಾರ ಹಾಗೂ ಅಲ್ಪ ಸಂಖ್ಯಾತ ಮುಖಂಡ ಝಪರ್ ಇಸ್ಲಾಂ
- ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ
- ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ
- ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ನಾಯಕರಿಗೆ ಜಾಸ್ತಿ ಅವಕಾಶ ಸಿಗುವ ಸಾಧ್ಯತೆಯಿದೆ.
- ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಮಹಾರಾಜ ಗಂಜ್ ಸಂಸದ ಪಂಕಜ್ ಚೌಧರಿ, ವರುಣ್ ಗಾಂಧಿ ಹಾಗೂ ಓಆಂ ಮೈತ್ರಿ ಪಕ್ಷದ ಅನುಪ್ರಿಯಾ ಪಟೇಲ್
- ಒಡಿಶಾ ಸಂಸದ ಅಶ್ವಿನ್ ವೈಷ್ಣವ್
- ಬಂಗಾಳದ ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿ ರಾಜ್ಯ ಸಭಾ ಸದಸ್ಯ ಅನಿಲ್ ಜೈನ್
- ರಾಜಸ್ಥಾನದಿಂದ ಕಿರಿಯ ಸಂಸದ ಚೌಧರಿ, ರಾಹುಲ್ ಕಸ್ವಾನ್ ಮತ್ತು ಸಿಕಾರ್ ಸಂಸದ ಸುಮೇಧಾನಂದ ಸರಸ್ವತಿ
- ದೆಹಲಿಯಿಂದ ಸಂಸದೆ ಮೀನಾಕ್ಷಿ ಲೇಖಿ
- ಬಿಹಾರದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ ಎದ್ದ ಪಶುಪತಿ ಪರಾಸ್
- ಜೆಡಿಯು ನಾಮನಿರ್ದೇಶನಗಳಾದ ಆರ್.ಸಿ.ಪಿ. ಸಿಂಗ್ ಮತ್ತು ಸಂತೋಷ್ ಕುಮಾರ್ ಕೂಡ ಸಂಭಾವ್ಯ ಪಟ್ಟಿಯಲ್ಲಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ