ಮೋದಿ ಸಚಿವ ಸಂಪುಟ ಕ್ಕೆ ಜುಲೈ ಮೊದಲ ಭಾರಿ ಸರ್ಜರಿ – 27 ಮಂದಿಗೆ ಮಂತ್ರಿ ಯೋಗ ? ಜುಲೈ ಮೊದಲ ವಾರದಲ್ಲಿ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಈ ವೇಳೆ ಕೆಲ ಸಚಿವರನ್ನು ಕೈಬಿಡುವ ಸಾಧ್ಯತೆಯಿದೆ.
ಪ್ರಧಾನಿ ಮೋದಿ ಕೆಲ ಸಚಿವರನ್ನು ಕೈಬಿಟ್ಟು 27 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ನೀಡಲು ಮುಂದಾಗಿದ್ದಾರೆ.
ಸಂಭಾವ್ಯ ಪಟ್ಟಿ ಹೀಗಿದೆ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಬಿಹಾರದ ಮಾಜಿ ಉಪಮುಖ್ಯ ಮಂತ್ರಿ ಸುಶೀಲ್ ಮೋದಿ ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಹಾಗೂ ಕೈಲಾಶ್ ವಿಜಯವರ್ಗಿಯಾ, ಬಿಜೆಪಿ ವಕ್ತಾರ ಹಾಗೂ ಅಲ್ಪ ಸಂಖ್ಯಾತ ಮುಖಂಡ ಝಪರ್ ಇಸ್ಲಾಂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ನಾಯಕರಿಗೆ ಜಾಸ್ತಿ ಅವಕಾಶ ಸಿಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಮಹಾರಾಜ ಗಂಜ್ ಸಂಸದ ಪಂಕಜ್ ಚೌಧರಿ, ವರುಣ್ ಗಾಂಧಿ ಹಾಗೂ ಓಆಂ ಮೈತ್ರಿ ಪಕ್ಷದ ಅನುಪ್ರಿಯಾ ಪಟೇಲ್ ಒಡಿಶಾ ಸಂಸದ ಅಶ್ವಿನ್ ವೈಷ್ಣವ್ ಬಂಗಾಳದ ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿ ರಾಜ್ಯ ಸಭಾ ಸದಸ್ಯ ಅನಿಲ್ ಜೈನ್ ರಾಜಸ್ಥಾನದಿಂದ ಕಿರಿಯ ಸಂಸದ ಚೌಧರಿ, ರಾಹುಲ್ ಕಸ್ವಾನ್ ಮತ್ತು ಸಿಕಾರ್ ಸಂಸದ ಸುಮೇಧಾನಂದ ಸರಸ್ವತಿ ದೆಹಲಿಯಿಂದ ಸಂಸದೆ ಮೀನಾಕ್ಷಿ ಲೇಖಿ ಬಿಹಾರದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ ಎದ್ದ ಪಶುಪತಿ ಪರಾಸ್ ಜೆಡಿಯು ನಾಮನಿರ್ದೇಶನಗಳಾದ ಆರ್.ಸಿ.ಪಿ. ಸಿಂಗ್ ಮತ್ತು ಸಂತೋಷ್ ಕುಮಾರ್ ಕೂಡ ಸಂಭಾವ್ಯ ಪಟ್ಟಿಯಲ್ಲಿದ್ದಾರೆ.
Recent Posts ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Accept
Leave a Comment