ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಂಭ್ರಮ ಜನ ಮಾನದಲ್ಲಿ ಅಚ್ಚಳಿಯದೇ ಉಳಿದಿದೆ.
ಸಕ್ಕರೆ ನಾಡಿನಲ್ಲಿ ಭಾನುವಾರ ಭರ್ಜರಿ ರೋಡ್ ಶೋ ನಡೆಸಿದ ವೇಳೆ ಅಭಿಮಾನಿಗಳು ಪುಷ್ಪಾರ್ಚಾನೆ ನಡೆಸಿದರು
ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸುವುದಕ್ಕೂ ಮುನ್ನ ಮಂಡ್ಯದ ಪ್ರವಾಸಿಮಂದಿರ ವೃತ್ತದಿಂದ ನಂದಾ ಸರ್ಕಲ್‍ವರೆಗೆ ರೋಡ್ ಶೋ ನಡೆಸಿದರು. ರಾಜ್ಯ ವಿಧಾನ ಸಭಾ ಚುನಾವಣೆ – ಕೇಂದ್ರ ಚು. ಆಯೋಗದ ಭರದ ಸಿದ್ದತೆ: ರಾಜೀವ್ ಕುಮಾರ್
ಈ ವೇಳೆ ಪ್ರಧಾನಿ ಮೋದಿ ಮೇಲೆ ಹೂವಿನ ಸುರಿಮಳೆಯಾಯಿತು. ಅಷ್ಟೇ ಅಲ್ಲದೇ ಸ್ವಾಗತಿಸಲು ಬಂದಿದ್ದ ಅಭಿಮಾನಿಗಳಿಗೆ ಪ್ರಧಾನಿ ಮೋದಿ ಅವರು ಹೂವುಗಳನ್ನು ಹಾಕಿ ಸಂಭ್ರಮಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತೀವ್ರ ಹೃದಯಾಘಾತದಿಂದ ನಿಧನ
ಮಾರ್ಗಮಧ್ಯೆ ಕಾರು ನಿಲ್ಲಿಸಿ ಮೋದಿ ಜನರತ್ತ ಕೈಬೀಸಿದರು. 1.8 ಕಿ.ಮೀ. ದೂರ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ನಡೆಯಿತು. ಮಂಡ್ಯದಲ್ಲಿ ಮೋದಿ ಹವಾ ಜೋರಾಗಿದ್ದು, ಈ ವೇಳೆ ನೆರೆದಿದ್ದ ಜನರು ಮೋದಿ, ಮೋದಿ ಎಂದು ಹಷೋದ್ಘಾರದಿಂದ ಘೋಷಣೆ ಕೂಗಿದರು.
ಈ ವೇಳೆ ಸಹಸ್ರಾರು ಜನರು ಸೇರಿದ್ದು, ಅಭಿಮಾನಿಗಳು ಮೋದಿಯನ್ನು ನೋಡಲು ಉತ್ಸುಕರಾಗಿದ್ದು ಕಂಡುಬಂತು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ