ಮೋದಿ ಕಾರ್ಯಕ್ರಮದ ವಿವರ ಹೇಗಿದೆ :
ಮೈಸೂರಿನಲ್ಲಿ ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಏಪ್ರಿಲ್ 8ರ ರಾತ್ರಿ 8ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ .
ಮೋದಿಯವರು ಮೈಸೂರಿನ ರ‍್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏ.9ರ ಬೆಳಗ್ಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಏ.9ರ ಬೆಳಗ್ಗೆ 11 ಗಂಟೆಗೆ ಕೆಎಸ್ಒಯು ಘಟಿಕೋತ್ಸವ ಭವನಕ್ಕೆ ಭೇಟಿ ನೀಡಲಿದ್ದಾರೆ .
ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಚಾಮರಾಜನಗರ ಜಿಲ್ಲೆ ಬಂಡೀಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಏ.9ರ ಬೆಳಗ್ಗೆ 7.30ಕ್ಕೆ ಬಂಡೀಪುರ ಉದ್ಯಾನವನಕ್ಕೆ ಭೇಟಿ ನೀಡಲಿದ್ದು, ಬಳಿಕ ಸಫಾರಿ ಮಾಡಲಿದ್ದಾರೆ. ನೀಲಗಿರಿಸ್ ಅರಣ್ಯ ಪ್ರದೇಶಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ನಂತರ ಮೈಸೂರಿಗೆ ವಾಪಸ್ ಆಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಮೈಸೂರುಜಿಲ್ಲೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸುವ ಮೂಲಕ ಹೆಚ್ಚಿನ ಭದ್ರತೆಯನ್ನು ವಹಿಸಲಿದೆ.ಇದನ್ನು ಓದಿ –ಚುನಾವಣೆ ಎಫೆಕ್ಟ್ : ಮೇ 10, 13ಕ್ಕೆ ನಿಗದಿಯಾದ ಮದುವೆ, ಶುಭ ಸಮಾರಂಭಗಳೂ ರದ್ದು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು