ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬುಧವಾರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ಶುಭಕೋರಿದ್ದಾರೆ.
ಮೋದಿ ಅವರು, ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು. ಸರ್ವಶಕ್ತನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ದಯಪಾಲಿಸಲಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳ ಮಾಹಾಪುರವೇ ಹರಿದು ಬಂದಿದೆ
ಇದನ್ನು ಓದಿ :ಬೆಂಗಳೂರಿನಲ್ಲಿ ರಣ ಮಳೆಗೆ ಇಬ್ಬರು ಕಾರ್ಮಿಕರು ಬಲಿ
More Stories
ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ