ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿನ್ನೆ ನಿಧನರಾದ ಕನ್ನಡದ ಹೆಮ್ಮಯ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸುಬ್ಬಣ್ಣ ಅವರನ್ನು ಸ್ಮರಿಸಿದ್ದಾರೆ.
ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಇದನ್ನು ಓದಿ –ಕ್ಲಾಸ್ಗೆ ಬಂಕ್ ಹಾಕಿ ಮೋಜು-ಮಸ್ತಿಗೆ ತೆರಳಿದ್ದ ವಿದ್ಯಾರ್ಥಿಗಳ ಕಾರು ಭೀಕರ ಅಪಘಾತ
ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ. ಎಂದು ಟ್ವಿಟ್ ನಲ್ಲಿ ಹೇಳಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ