ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶೋಕ್ ಕಾಂಗ್ರೆಸ್ ನ ಶಾಸಕರು ಮತ್ತು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ.ದಿನಾ 6 ಕಿಲೋ ಮೀಟರ್ ನಡೀಬೇಕು : ಶಾಲೆಗೆ ಬಸ್ ಹಾಕಿಸಿ ಪ್ಲೀಸ್’- ಸಿಎಂಗೆ ಸೋಲಿಗ ಮಕ್ಕಳ ಮನವಿ
ಸದ್ಯದಲ್ಲೇ ಆ ಶಾಸಕರೆಲ್ಲಾ ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕರಿಗೆ ಈಗ ಭಯ ಶುರುವಾಗಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಯಾರೂ ವಲಸೆ ಹೋಗುವುದಿಲ್ಲ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು