ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿ : ಸಚಿವ ಅಶೋಕ್

Team Newsnap
1 Min Read
Mandya District Minister R. Ashok is out of responsibility ಮಂಡ್ಯ ಜಿಲ್ಲಾಮಂತ್ರಿ ಜವಾಬ್ದಾರಿಯಿಂದ ಸಚಿವ ಆರ್ . ಅಶೋಕ್ ಔಟ್

ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲ ಉಂಟು ಮಾಡಿದೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶೋಕ್ ಕಾಂಗ್ರೆಸ್ ನ ಶಾಸಕರು ಮತ್ತು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ.ದಿನಾ 6 ಕಿಲೋ ಮೀಟರ್​ ನಡೀಬೇಕು : ಶಾಲೆಗೆ ಬಸ್​ ಹಾಕಿಸಿ ಪ್ಲೀಸ್​​’- ಸಿಎಂಗೆ ಸೋಲಿಗ ಮಕ್ಕಳ ಮನವಿ


ಸದ್ಯದಲ್ಲೇ ಆ ಶಾಸಕರೆಲ್ಲಾ ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರಿಗೆ ಈಗ ಭಯ ಶುರುವಾಗಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಯಾರೂ ವಲಸೆ ಹೋಗುವುದಿಲ್ಲ ಎಂದರು.

Share This Article
Leave a comment