ಯೂತ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆಯಾಗಿದ್ದಾರೆ. ಮೊಹಮ್ಮದ್ ನಲಪಾಡ್ ಹೆಚ್ಚಿನ ಮತಗಳಿಸಿದರೂ ಎಐಸಿಸಿ ಅವರನ್ನು ಅಸಿಂಧು ಎಂದು ಪ್ರಕಟಿಸಿದೆ
ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ.
ಈ ಚುನಾವಣೆಯಲ್ಲಿ ರಕ್ಷಾ ರಾಮಯ್ಯ 57,271 ಮತಗಳನ್ನು ಪಡೆದಿದ್ದಾರೆ. ಮೊಹಮ್ಮದ್ ನಲಪಾಡ್- 64,203 ಮತಗಳನ್ನು ಪಡೆದಿದ್ದಾರೆ. ಆದರೂ ಸಹ ಅತಿಹೆಚ್ಚು ಮತ ಪಡೆದ ನಲ್ಪಾಡ್ ನನ್ನು ಅಸಿಂಧು ಎಂದು ಎಐಸಿಸಿ ಘೋಷಿಸಿ ಇಂಡಿಯನ್ ಯೂತ್ ಕಾಂಗ್ರೆಸ್ನ ಅಧಿಕೃತ ವೆಬ್ಸೈಟ್ನಲ್ಲಿ ಈ ಫಲಿತಾಂಶ ಪ್ರಕಟ ಮಾಡಿದೆ.
ನಲಪಾಡ್ರನ್ನು ಅಸಿಂಧುಗೊಳಿಸಲು ಸ್ಕೈಬಾರ್ ಪ್ರಕರಣವೇ ಕಾರಣ ಎನ್ನಲಾಗಿದೆ. ಈ ಹಿಂದೆ ನಗರದ ಸ್ಕೈಬಾರ್ನಲ್ಲಿ ವಿದ್ವತ್ ಎಂಬಾತನ ಮೇಲೆ ನಲಪಾಡ್ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿತ್ತು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ