December 20, 2024

Newsnap Kannada

The World at your finger tips!

sucide,banglore,family

Mother-child tragic death in Kalyani

ಮಾಗಡಿಯಲ್ಲಿ ಕಲ್ಯಾಣಿಗೆ ಬಿದ್ದು ತಾಯಿ-ಮಗು ದಾರುಣ ಸಾವು

Spread the love

ಮಾಗಡಿಯ ಗುಂಡಯ್ಯನ ಕಲ್ಯಾಣಿಗೆ ಬಿದ್ದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಶನಿವಾರ ಜರುಗಿದೆ.

crime

ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಇದನ್ನು ಓದಿ –ಕೊಡಗಿನಲ್ಲಿ 45 ಸೆಕೆಂಡ್ ನಡುಗಿದ ಭೂಮಿ: ಆತಂಕದಲ್ಲಿ ಜನ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!