ಜೀವನದ ಕಷ್ಟಗಳಿಗೆ ಹೆದರಿದ ತಾಯಿಯೊಬ್ಬಳು ತನ್ನ ಮಗುವನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಹೆಚ್ಎಎಲ್ ಬಳಿ ವಿಭೂತಿಪುರದಲ್ಲಿ ಜರುಗಿದೆ
ಕಳೆದ ಮೂರು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂಯುಕ್ತಾ (3) ಎಂಬ ಮಗುವನ್ನು ತಾಯಿ ಗಾಯತ್ರಿ, ನೀರಿನ ಟಬ್ನಲ್ಲಿ ಮುಳಗಿಸಿ ಸಾಯಿಸಿರುವ ಅರೋಪ ಕೇಳಿಬಂದಿದೆ.ಇದನ್ನು ಓದಿ –ಜೈಪುರ ಕ್ಯಾಸಿನೊ ಪ್ರಕರಣ : ರಾಜ್ಯದ ಅಧಿಕಾರಿಗಳೂ ಸೇರಿ 84 ಮಂದಿ ಬಂಧನ- ಕೋಲಾರ CPI ಆಂಜಪ್ಪ ಅಮಾನತು
ಮಗುವನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರಜ್ಞೆ ಇಲ್ಲದೆ ಗಾಯತ್ರಿಯನ್ನು ಪತಿ ನರೇಂದ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಗಾಯತ್ರಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಷ್ಟಗಳನ್ನು ಎದುರಿಸಲು ಆಗುತ್ತಿಲ್ಲ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನರೇಂದ್ರ ಹಾಗೂ ಗಾಯತ್ರಿ ದಂಪತಿ ತಮಿಳುನಾಡು ಮೂಲದವರು. ಇಪ್ಪತ್ತು ದಿನಗಳ ಹಿಂದಷ್ಟೇ ನರೇಂದ್ರ ಅವರ ತಾಯಿ ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ