ಬೆಳಗಾವಿ ಹೊರವಲಯದ ಹಿಂಡಲಗಾ ಗಣಪತಿ ದೇಗುಲದ ಬಳಿಯಿರುವ ಕೆರೆಯಲ್ಲಿ ಅನುಮಾನಾಸ್ಪದ ತಾಯಿ ಹಾಗೂ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ.
ಕೃಷ್ಣಾ(36), ಭಾವೀರ್(4), ವಿರೇನ್ ಮೃತದೇಹ ಪತ್ತೆಯಾಗಿದೆ.
ನಿನ್ನೆ ಬೆಳಗ್ಗೆ ಇಬ್ಬರು ಮಕ್ಕಳ ಜೊತೆ ತಾಯಿ ಕೃಷ್ಣಾ ಮನೆಯಿಂದ ತೆರಳಿದ್ದಳು. ಇಂದು ತಾಯಿ ಹಾಗೂ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ.
ಮಹಾರಾಷ್ಟ್ರದ ಮೀರಜ್ನಿಂದ ಆಗಮಿಸಿದ ಮೃತ ಮಹಿಳೆಯ ಕುಟುಂಬಸ್ಥರು ಮಗಳ ಸಾವಿಗೆ ನ್ಯಾಯ ದೊರಕಿಸುವಂತೆ ಕಣ್ಣೀರಿಟ್ಟಿದ್ದಾರೆ.
ಇಬ್ಬರು ಮಕ್ಕಳ ಜೊತೆ ತಾಯಿಯನ್ನು ಕೊಂದು ಕೆರೆಗೆ ಹಾಕಿದ್ದಾರೆ ಎಂದು ಕೃಷ್ಣಾ ಪತಿ ಮನೀಷ್ ಕೇಶವಾಣಿ ವಿರುದ್ಧ ಆರೋಪಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ