ಸಂಸದೆ ಸುಮಲತಾ ರವರು ಸೆಪ್ಟೆಂಬರ್ 01 ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಸೆ. 01 ರಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಳಸವಾಡಿ ಜಂಕ್ಷನ್ ನಿಂದ ವೀಕ್ಷಣೆ ಮಾಡುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಬೆಂಗಳೂರು-ಮೈಸೂರು ಹೆದ್ದಾರಿಯ ಯೋಜನಾ ನಿರ್ದೇಶಕರು, ತಹಶೀಲ್ದಾರ್ ಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳೊಂದಿಗೆ ಶ್ರೀರಂಗಪಟ್ಟಣದ ಕಳಸವಾಡಿ ಇಂದ ಮಂಡ್ಯ ಮಾರ್ಗವಾಗಿ ಮದ್ದೂರು ತಾಲ್ಲೂಕಿನ ನಿಡಘಟ್ಟ ವರೆಗೆ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ವೀಕ್ಷಣೆ ಮಾಡಲಿದ್ದಾರೆ.
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಲೋಪದೋಷಗಳು ಹಾಗೂ ರಾಜ ಕಾಲುವೆ ಒತ್ತುವರಿ ಸಂಬಂಧ ಸಂಪೂರ್ಣ ಪರಿವೀಕ್ಷಣೆ ಮಾಡಲಿದ್ದಾರೆ.ಆಪಲ್ ಬಾಕ್ಸ್ ಸ್ಟುಡಿಯೋಸ್ : ನಟಿ ರಮ್ಯಾರಿಂದ ಹೊಸ ಚಿತ್ರ ನಿರ್ಮಾಣ ಸಂಸ್ಥೆ
ಸಂಜೆ 04 ಗಂಟೆಗೆ ಮಂಡ್ಯ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ.
ನಂತರ ಸಂಜೆ 05 ಗಂಟೆಗೆ ಮಂಡ್ಯ ತಾಲ್ಲೂಕು ಬೂದನೂರು ಗೇಟ್ ಬಳಿ ಹೆದ್ದಾರಿ ಕಾಮಗಾರಿಗೆ ರಾಜಕಾಲುವೆ ಒತ್ತುವರಿ ಸಂಬಂಧ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಬೆಂಗಳೂರು-ಮೈಸೂರು ಪದ್ಮಾರಿಯ ಯೋಜನಾ ನಿರ್ದೇಶಕರು, ತಹಶೀಲ್ದಾರ್, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳಂದಿಗೆ ಸ್ಥಳ ಪರಿವೀಕ್ಷಣೆ ಹಾಗೂ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ನಂತರ ಬೂದನೂರಿನಿಂದ ರಸ್ತೆ ಮೂಲಕ ಮದ್ದೂರು ಚನ್ನಪಟ್ಟಣ, ರಾಮನಗರ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ