ಬೆಂಗಳೂರು : ಸಂಸದೆ ಶ್ರೀಮತಿ ಸುಮಲತಾ ಅಂಬರೀಶ್ ರವರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಬೆಂಗಳೂರಿನ ನಿವಾಸದಲ್ಲಿ ಮಾರ್ಚ್30 ರಂದು ಮಧ್ಯಾಹ್ನ 2.30 ಕ್ಕೆ ಬೆಂಬಲಿಗರು, ಹಿತೈಷಿಗಳು, ಅಂಬರೀಶ್ ಕುಟುಂಬದ ಅಭಿಮಾನಿಗಳು ಆಪ್ತರು ಸೇರಿದಂತೆ ಜಿಲ್ಲೆಯ ಸ್ವಾಭಿಮಾನಿ ಮುಖಂಡರು ಕಾರ್ಯಕರ್ತರ ಸಭೆ ಕರೆದಿದ್ದಾರೆ.
ಇದನ್ನು ಓದಿ –ಮಂಡ್ಯದಲ್ಲಿ ಮೊದಲ ದಿನವೇ ಇಬ್ಬರು ನಾಮಪತ್ರ
ಎಂದು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ಕೋರಿದ್ದಾರೆ.
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ