ಸಂಸದೆ ಸುಮಾಲತಾ ನಾಳೆ ಹಮ್ಮಿಕೊಂಡಿದ್ದ ಮಂಡ್ಯ ಜಿಲ್ಲೆಯ ಪ್ರವಾಸ ಕಾರ್ಯಕ್ರಮವನ್ನು ಮಾತ್ರ ನಿಗದಿಯಂತೆ ಇರುತ್ತದೆ ಆದರೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿವೀಕ್ಷಣೆ ಮುಂದೂಡಲಾಗಿದೆ.
ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯ ಅನಾವೃಷ್ಟಿಯಿಂದ ರಾಮನಗರ ಸಮೀಪ ಹಾನಿಯಾಗಿರುವ ಹೆದ್ದಾರಿ ಕಾಮಗಾರಿಯನ್ನು ಸರಿಪಡಿಸುವ ನಿಟ್ಟಿನಲ್ಲಿ NHAI ಅಧಿಕಾರಿಗಳು ಕಾರ್ಯನಿರತರಾಗಿರುವ ಹಿನ್ನೆಲೆಯಲ್ಲಿ ಸೆ 1 ರಂದು ಮಂಡ್ಯ ಲೋಕಸಭಾ ಸದಸ್ಯರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು ಕೈಗೊಳ್ಳಬೇಕಾಗಿದ್ದ ಮೈಸೂರು-ಬೆಂಗಳೂರು ಹೆದ್ದಾರಿ ಪರಿವೀಕ್ಷಣೆಯನ್ನು ಕಾರ್ಯಕ್ರಮ ರದ್ದುಪಡಿಸಿ, ಮುಂದೂಡಲಾಗಿರುತ್ತದೆ.
ಮಾಜಿ DCM ಲಕ್ಷ್ಮಣ್ ಸವದಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರು, ಗಾಯ – ಸ್ಥಳೀಯರ ನೆರವು
ಸೆ1 ರಂದು ಹಮ್ಮಿಕೊಂಡಿರುವ ಪರಿಷ್ಕೃತ ಪ್ರವಾಸದ ವಿವರ ಹೀಗಿದೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು