January 17, 2025

Newsnap Kannada

The World at your finger tips!

MP,mandya,election

Sumaltha's entry into state politics? ರಾಜ್ಯ ರಾಜಕಾಣಕ್ಕೆ ಸುಮಲತಾ ಎಂಟ್ರಿ?

ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ!- ಸುಮಲತಾ

Spread the love

ಕೆಆರ್‌ಎಸ್ ಬಿರುಕಿನ ಕದನಕ್ಕೆ ಬ್ರೇಕ್​ ಬೀಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಇಂದು ಕೂಡ ಟ್ವೀಟ್​ ಮಾಡಿರುವ ಸಂಸದೆ ಸುಮಲತಾ ತಮ್ಮ ವಿರೋಧಿಗಳ ಹೆಸರು ಪ್ರಸ್ತಾಪ ಮಾಡದೇ ಪರೋಕ್ಷವಾಗಿ ಗುದ್ದು ನೀಡಿದ್ದಾರೆ.

ಟ್ವೀಟ್​ ಮಾಡಿರುವ ಸುಮಲತಾ ಅವರು, ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳು ತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!