ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ತೊರೆದಿದ್ದಾರೆ. ಮಹೇಂದ್ರ ಸಿಂಗ್ ಧೋನಿಗೆ ಮತ್ತೆ ನಾಯಕತ್ವದ ಪಟ್ಟ ಕಟ್ಟಲಾಗಿದೆ.
15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಧೋನಿ, ಆಲ್ರೌಂಡರ್ ಜಡೇಜಾಗೆ ನಾಯಕತ್ವ ವಹಿಸಿದ್ದರು.
ಆದರೆ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಚೆನ್ನೈ ತಂಡ 15ನೇ ಆವೃತ್ತಿ ಐಪಿಎಲ್ನಲ್ಲಿ ಒಟ್ಟು 8 ಪಂದ್ಯಗಳನ್ನು ಆಡಿದ್ದು, 2 ಜಯ ಮತ್ತು 6 ಸೋಲು ಕಂಡು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ.
ಈಗಾಗಲೇ ಬಹುತೇಕ ಪ್ಲೆ ಆಫ್ ಅವಕಾಶ ಕಳೆದುಕೊಂಡಿರುವ ಚೆನ್ನೈ ಇನ್ನುಳಿದ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೇಲೆರುವ ಪ್ರಯತ್ನದಲ್ಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ