ನಗರದ ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ದಿನೇಶ್ ಗುಂಡೂರಾವ್, ಕೆ.ವೆಂಕಟೇಶ್ ಮುಖಂಡರನ್ನು ಬರಮಾಡಿಕೊಂಡರು.
ಇದನ್ನು ಓದಿ –ಮುನಿಯಪ್ಪ ವಿರುದ್ಧ ಮುನಿಸು : ಓರ್ವ ಸಚಿವರೂ ಸೇರಿದಂತೆ ಐವರು ಶಾಸಕರ ರಾಜೀನಾಮೆ ?
ಜೆಡಿಎಸ್ ತೊರೆದಿದ್ದ ನಗರಪಾಲಿಕೆಯ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಮಾಜಿ ಮೇಯರ್ ಬಿ.ಎಲ್. ಭೈರಪ್ಪ, ಸಹಕಾರಿ ಮುಖಂಡ ಓಂಪ್ರಕಾಶ್ ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ಧಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು