ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ

Team Newsnap
1 Min Read

ಮೈಸೂರು : ಮುಡಾ ಮಾಜಿ ಅಧ್ಯಕ್ಷ, ಮೈಸೂರು ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್.ವಿ.ರಾಜೀವ್ ಅವರು ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ಧಾರೆ.

ನಗರದ ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ದಿನೇಶ್ ಗುಂಡೂರಾವ್, ಕೆ.ವೆಂಕಟೇಶ್ ಮುಖಂಡರನ್ನು ಬರಮಾಡಿಕೊಂಡರು.

ಇದನ್ನು ಓದಿ –ಮುನಿಯಪ್ಪ ವಿರುದ್ಧ ಮುನಿಸು : ಓರ್ವ ಸಚಿವರೂ ಸೇರಿದಂತೆ ಐವರು ಶಾಸಕರ ರಾಜೀನಾಮೆ ?

ಜೆಡಿಎಸ್‌ ತೊರೆದಿದ್ದ ನಗರಪಾಲಿಕೆಯ ಮಾಜಿ‌ ಸದಸ್ಯ ಕೆ.ವಿ. ಮಲ್ಲೇಶ್, ಮಾಜಿ ಮೇಯರ್ ಬಿ.ಎಲ್. ಭೈರಪ್ಪ, ಸಹಕಾರಿ ಮುಖಂಡ ಓಂಪ್ರಕಾಶ್ ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ಧಾರೆ.

Share This Article
Leave a comment