ಲೋಕಾಯುಕ್ತ ಎಸ್.ಪಿ ಉದೇಶ್ ಅವರು ನ್ಯಾಯಾಲಯಕ್ಕೆ ಹಾಜರಾಗಿ ಮುಡಾ ಹಗರಣ ಸಂಬಂಧಿತ ಬಿ ರಿಪೋರ್ಟ್ ಸಲ್ಲಿಸಿದರು.
ಈ ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಮತ್ತು ಜಮೀನು ಮಾಲೀಕ ದೇವರಾಜು ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.ಇದನ್ನು ಓದಿ -ಮೈಸೂರಿನ ಉದಯಗಿರಿ ಗಲಭೆ ಪ್ರಕರಣ – 11 ದಿನಗಳ ಬಳಿಕ ಪ್ರಚೋದಕ ಮೌಲ್ವಿ ಬಂಧನ
ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು