ಮೈಸೂರು:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮತ್ತೊಂದು ದಾಳಿ ಕೈಗೊಂಡಿದ್ದು, ಮೈಸೂರಿನ ಬಿಲ್ಡರ್ ಜಯರಾಮ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಮೈಸೂರು ಶ್ರೀರಾಂಪುರದಲ್ಲಿರುವ ಬಿಲ್ಡರ್ ಜಯರಾಮ್ ನಿವಾಸ ಮತ್ತು ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಮುಡಾ ಹಗರಣದಲ್ಲಿ ಸೈಟ್ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಿಲ್ಡರ್‌ಗಳ ಮನೆಗಳ ಮೇಲೆ ಕ್ರಮ ಕೈಗೊಂಡಿದ್ದಾರೆ. ಇದನ್ನು ಓದಿ –ಬದುಕಿದ್ದೂ ಸತ್ತಂತಿರುವವರು ನೂರಾರು ; ಸತ್ತೂ ಬದುಕಿರುವ ಒಂದೇ ಒಂದು ಕೊಹಿನೂರು..!
ಈ ನಿರಂತರ ಕ್ರಮದ ಭಾಗವಾಗಿ ಇಂದೂ ಜಯರಾಮ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ