ಈ ದಾಳಿ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರು ಆಧಾರವಾಗಿ ಬೆಳಗ್ಗೆ 11:30ಕ್ಕೆ ಆರಂಭವಾಯಿತು. ಮುಡಾ ಅಧಿಕಾರಿಗಳಿಗೆ ಸಮನ್ಸ್ ನೀಡಿದರೂ, ಅವರು ದಾಖಲೆಗಳನ್ನು ಒದಗಿಸದ ಕಾರಣ ಈ ದಾಳಿ ನಡೆದಿದೆ.
ಇದನ್ನು ಓದಿ – ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ: ಸಿಸಿಬಿ ತನಿಖೆಗೆ ಕಮಿಷನರ್ ಆದೇಶ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕೆಂಗೇರಿಯಲ್ಲಿರುವ ನಾಲ್ಕನೇ ಆರೋಪಿ ದೇವರಾಜು ಅವರ ಮನೆ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇ.ಡಿ ತಂಡದ ನಾಲ್ಕು ಅಧಿಕಾರಿಗಳು ಮೈಸೂರು ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಭೂಮಿ ಮಂಜೂರು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು