ಈ ತನಿಖಾ ವರದಿ ಮುಡಾ ಹಗರಣದ ಕುರಿತು ಇದುವರೆಗೂ ನಡೆದ ಸಮಗ್ರ ತನಿಖೆಯ ಫಲಿತಾಂಶವಾಗಿದೆ. ಲೋಕಾಯುಕ್ತ ಇಲಾಖೆ ಸಾಕಷ್ಟು ಅವಧಿಯ ತನಿಖೆ ನಡೆಸಿ, ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿ, ಸಮಗ್ರ ವರದಿಯನ್ನು ಸಿದ್ಧಪಡಿಸಿದೆ.
ಇದನ್ನು ಓದಿ –ಕೇಂದ್ರ ಸರ್ಕಾರದ 622 ಪುಟಗಳ ಹೊಸ ತೆರಿಗೆ ಮಸೂದೆ – ಪ್ರಮುಖ ಬದಲಾವಣೆಗಳ ಪರಿಚಯ
ತನಿಖಾ ವರದಿ ಸಲ್ಲಿಕೆಯಾಗಿರುವುದರಿಂದ ಮುಂದಿನ ಹಂತದಲ್ಲಿ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು