ಪೊಲೀಸರು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದ್ದು ,ದೂರುದಾರರ ಬಳಿ ದಾಖಲೆಯನ್ನು ಸಂಗ್ರಹಿಸಲಿದ್ದಾರೆ.
ಮತ್ತೊಂದೆಡೆ ನಿವೃತ್ತ ನ್ಯಾ. ದೇಸಾಯಿ ತನಿಖಾ ಸಮಿತಿ ಬಳಿಯಿರುವ ದಾಖಲೆ ಪಡೆಯಲು ಕಾನೂನು ಪ್ರಕ್ರಿಯೆ ಆರಂಭವಾಗಲಿದ್ದು , ಆ ದಾಖಲೆಗಳು ಸಿಕ್ಕ ಮೇಲೆ ಆರೋಪಿಗಳಿಗೆ ಹಂತ ಹಂತವಾಗಿ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ.ಇದನ್ನು ಓದಿ –ಹಣದ ಮೌಲ್ಯ
ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು